ರಾಮ ಮಂದಿರ ದೇಣಿಗೆ ಪ್ರಕರಣ: ಚಂಪತ್, ಮಿಶ್ರಾಗೆ SIT ಕ್ಲೀನ್‌ಚಿಟ್ ?
ಅಯೋಧ್ಯೆ: ರಾಮ ಮಂದಿರದ ದೇಣಿಗೆ ಹಣದಲ್ಲಿ ಅಕ್ರಮ ಹಾಗೂ ಕಳವು ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರ ವಿರುದ್ಧ ತಪ್ಪಿತಸ್ಥತೆಯನ್ನು ದಾಖಲಿಸದೆ ಉತ್ತರ ಪ್ರದೇಶದ ವಿಶೇಷ ತನಿಖಾ ತಂಡ (SIT) ಅಂತಿಮ ವರದಿ ಸಲ್ಲಿಸಿದೆ. ಉತ್ತರ ಪ್ರದೇಶ ಗೃಹ ಇಲಾಖೆ ವರದಿಯನ್ನು ಟ್ರಸ್ಟ್‌ಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಿದೆ ಎಂದು … Continue reading ರಾಮ ಮಂದಿರ ದೇಣಿಗೆ ಪ್ರಕರಣ: ಚಂಪತ್, ಮಿಶ್ರಾಗೆ SIT ಕ್ಲೀನ್‌ಚಿಟ್ ?
Copy and paste this URL into your WordPress site to embed
Copy and paste this code into your site to embed