ರಾಮ ಮಂದಿರ ದೇಣಿಗೆ ಪ್ರಕರಣ: ಆರೋಪಿಗಳ ಪರ ವಾದಿಸಿದರೆ ₹5 ಲಕ್ಷ ದಂಡ

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದ ನಿಧಿಯ ದುರುಪಯೋಗ ಆರೋಪ ಪ್ರಕರಣವು ಹೊಸ ತಿರುವು ಪಡೆದುಕೊಂಡಿದ್ದು, ಉತ್ತರ ಪ್ರದೇಶದ ಫೈಜಾಬಾದ್ ಬಾರ್ ಅಸೋಸಿಯೇಷನ್ ಆರೋಪಿಗಳ ವಿರುದ್ಧ ಕಠಿಣ ನಿಲುವು ತಾಳಿದೆ. ಪ್ರಕರಣದ ಆರೋಪಿಗಳ ಪರವಾಗಿ ಯಾವುದೇ ವಕೀಲರು ವಾದಿಸಬಾರದು ಎಂದು ಸಂಘವು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದೆ. ಸೋಮವಾರ ನಡೆದ ಫೈಜಾಬಾದ್ ಬಾರ್ ಅಸೋಸಿಯೇಷನ್‌ನ ಸಾಮಾನ್ಯ ಸಭೆಯಲ್ಲಿ, ಪ್ರಕರಣದ ಆರೋಪಿಗಳ ಪರವಾಗಿ ವಕಾಲತ್ತು ವಹಿಸುವ ಯಾವುದೇ ಸದಸ್ಯರಿಗೆ ₹5 ಲಕ್ಷ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಈ … Continue reading ರಾಮ ಮಂದಿರ ದೇಣಿಗೆ ಪ್ರಕರಣ: ಆರೋಪಿಗಳ ಪರ ವಾದಿಸಿದರೆ ₹5 ಲಕ್ಷ ದಂಡ