ಮೋದಿ ಉದ್ಘಾಟನೆಗೂ ಮುನ್ನ HRRL ಸಂಕೀರ್ಣದಲ್ಲಿ ಅಗ್ನಿ ಅವಘಡ
ರಾಜಸ್ಥಾನ: ರಾಜ್ಯದ ಬಲೋತ್ರಾ ಜಿಲ್ಲೆಯ ಪಚ್ಪದ್ರಾ ಪ್ರದೇಶದಲ್ಲಿರುವ ಮಹತ್ವಾಕಾಂಕ್ಷಿ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣದಲ್ಲಿ ಸೋಮವಾರ (ಏಪ್ರಿಲ್ 20) ಬೆಂಕಿ ಕಾಣಿಸಿಕೊಂಡ ಘಟನೆ ಆತಂಕ ಸೃಷ್ಟಿಸಿದೆ. ಈ ಘಟನೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲು ಒಂದು ದಿನ ಬಾಕಿ ಇರುವಾಗ ಸಂಭವಿಸಿರುವುದು ವಿಶೇಷ ಗಮನ ಸೆಳೆದಿದೆ. ಅಧಿಕಾರಿಗಳ ಪ್ರಕಾರ, ಬೆಂಕಿ ಕಾಣಿಸಿಕೊಂಡ ತಕ್ಷಣವೇ ತುರ್ತು ಕ್ರಮ ಕೈಗೊಂಡು ಹಲವು ಘಟಕಗಳನ್ನು ಮುನ್ನೆಚ್ಚರಿಕೆಯಾಗಿ ಖಾಲಿ ಮಾಡಲಾಗಿದೆ. ಇದರಿಂದ ಕೆಲಕಾಲ ಕಾರ್ಮಿಕರಲ್ಲಿ ಭೀತಿ ಉಂಟಾದರೂ, ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು … Continue reading ಮೋದಿ ಉದ್ಘಾಟನೆಗೂ ಮುನ್ನ HRRL ಸಂಕೀರ್ಣದಲ್ಲಿ ಅಗ್ನಿ ಅವಘಡ
Copy and paste this URL into your WordPress site to embed
Copy and paste this code into your site to embed