ಜಬಲ್ಪುರ ದೋಣಿ ದುರಂತ: ತಾಯಿ–ಮಗು ಒಂದೇ ಲೈಫ್ ಜಾಕೆಟ್‌ನಲ್ಲಿ ಪತ್ತೆ
ಮಧ್ಯಪ್ರದೇಶದ ಜಬಲ್ಪುರ ಸಮೀಪದ ಬಾರ್ಗಿ ಅಣೆಕಟ್ಟಿನ ಜಲಾಶಯದಲ್ಲಿ ಸಂಭವಿಸಿದ ದೋಣಿ ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಲವಾದ ಗಾಳಿಗೆ ಸಿಲುಕಿ ಮುಳುಗಿದ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಹಲವರು ಇನ್ನೂ ನಾಪತ್ತೆಯಾಗಿದ್ದಾರೆ. ಭಯಾನಕ ಕ್ಷಣಗಳು – ಗಾಳಿಗೆ ಸಿಲುಕಿ ದೋಣಿ: ಗುರುವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ದೋಣಿ ಜಲಾಶಯದ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ಏಕಾಏಕಿ ಬಲವಾದ ಗಾಳಿ ಬೀಸಿದೆ. ನೀರು ಪ್ರಕ್ಷುಬ್ಧವಾಗುತ್ತಿದ್ದಂತೆ ದೋಣಿ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ದಡದಿಂದ … Continue reading ಜಬಲ್ಪುರ ದೋಣಿ ದುರಂತ: ತಾಯಿ–ಮಗು ಒಂದೇ ಲೈಫ್ ಜಾಕೆಟ್‌ನಲ್ಲಿ ಪತ್ತೆ
Copy and paste this URL into your WordPress site to embed
Copy and paste this code into your site to embed