ಕರ್ನಾಟಕ ಸೇರಿ ಐದು ದಕ್ಷಿಣ ರಾಜ್ಯಗಳಿಗೆ ಹೆಚ್ಚು ಭಾರತ್ ರೈಸ್

ಅಕ್ಕಿ ಮಾರಾಟ ಗುರಿ 50 ಲಕ್ಷ ಮೆಟ್ರಿಕ್ ಟನ್‌ಗೆ ಹೆಚ್ಚಳ : ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ 3 ತಿಂಗಳ ಕಾಲ ಅಕ್ಕಿ-ಭತ್ತ ದಾಸ್ತಾನು ಮಿತಿ ವಿಧಿಸಲು ರಾಜ್ಯಗಳಿಗೆ ಅನುಮತಿ – ಮಾರುಕಟ್ಟೆಯಲ್ಲಿ ಅಕ್ಕಿ ಬೆಲೆ ಸ್ಥಿರತೆ, ಅಕ್ರಮ ದಾಸ್ತಾನು ತಡೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ, ಪ್ರತಿ ಶುಕ್ರವಾರ ಅಕ್ಕಿ, ಭತ್ತದ ದಾಸ್ತಾನು ವಿವರ ಸಲ್ಲಿಕೆ ಕಡ್ಡಾಯ ನವದೆಹಲಿ: ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ‘ಭಾರತ್ ರೈಸ್’ ಅನ್ನು ಹೆಚ್ಚುವರಿ … Continue reading ಕರ್ನಾಟಕ ಸೇರಿ ಐದು ದಕ್ಷಿಣ ರಾಜ್ಯಗಳಿಗೆ ಹೆಚ್ಚು ಭಾರತ್ ರೈಸ್