ಬಿಹಾರನ ಹೊಸ ಅಧ್ಯಾಯ: NDA ಸರ್ಕಾರದ ಭರ್ಜರಿ ಸಂಪುಟ ವಿಸ್ತರಣೆ
ಪಾಟ್ನಾ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ನೂತನ ಸಂಪುಟವನ್ನು ವಿಸ್ತರಿಸಿದ್ದು, ಒಟ್ಟು 32 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ, ಜೆಡಿಯು, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಹಿಂದೂಸ್ತಾನಿ ಅವಾಮ್ ಮೋರ್ಚಾ ಮತ್ತು ಇತರೆ ಮೈತ್ರಿ ಪಕ್ಷಗಳ ನಾಯಕರಿಗೆ ಅವಕಾಶ ನೀಡಲಾಗಿದೆ. ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನೂತನ … Continue reading ಬಿಹಾರನ ಹೊಸ ಅಧ್ಯಾಯ: NDA ಸರ್ಕಾರದ ಭರ್ಜರಿ ಸಂಪುಟ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed