ರಾಜ್ಯಸಭಾ ಚುನಾವಣೆ 2026: BJP ಅಭ್ಯರ್ಥಿಗಳ ಪಟ್ಟಿ ಪ್ರಕಟ
ರಾಜ್ಯಸಭಾ ಚುನಾವಣೆ: ಹಲವು ರಾಜ್ಯಗಳಲ್ಲಿ ಹೊಸ ಮುಖಗಳಿಗೆ ಅವಕಾಶ – ಒಡಿಶಾ ಉಪಚುನಾವಣೆಗೆ ಅಭ್ಯರ್ಥಿ ಘೋಷಣೆ ನವದೆಹಲಿ: 2026ರ ರಾಜ್ಯಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಹಲವು ಪ್ರಮುಖ ಹಾಗೂ ಅಚ್ಚರಿಯ ಹೆಸರುಗಳಿಗೆ ಅವಕಾಶ ನೀಡಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರಿಗೆ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಸ್ಪರ್ಧಿಸುವ ಅವಕಾಶ ದೊರೆತಿದ್ದು, ರಾಜಸ್ಥಾನ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೊಸ ಸಮೀಕರಣಗಳಿಗೆ ಬಿಜೆಪಿ ಒತ್ತು ನೀಡಿರುವುದು … Continue reading ರಾಜ್ಯಸಭಾ ಚುನಾವಣೆ 2026: BJP ಅಭ್ಯರ್ಥಿಗಳ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed