ದೆಹಲಿ: BJPಗೆ ಹೊಸ ತಂಡ – ಪದಾಧಿಕಾರಿಗಳ ಪಟ್ಟಿ ಪ್ರಕಟ

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ದೆಹಲಿ ಘಟಕದ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಪಕ್ಷದ ರಾಷ್ಟ್ರೀಯ ನಾಯಕತ್ವದ ಸಮಾಲೋಚನೆ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಅನುಮೋದನೆಯೊಂದಿಗೆ ಈ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ. ದೆಹಲಿ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಣೆ ಹೊರಡಿಸಿದ್ದು, ಹೊಸದಾಗಿ ನೇಮಕಗೊಂಡ ಎಲ್ಲ ಪದಾಧಿಕಾರಿಗಳ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಬಾಹ್ಯಾಕಾಶ ಸಾಧನೆ ಬೆನ್ನಲ್ಲೇ 56ರ ‘ಯುವಕ’ನಿಗೆ … Continue reading ದೆಹಲಿ: BJPಗೆ ಹೊಸ ತಂಡ – ಪದಾಧಿಕಾರಿಗಳ ಪಟ್ಟಿ ಪ್ರಕಟ