ಖರ್ಗೆ ಕುಟುಂಬದ ವಿರುದ್ಧ ಭೂ ಹಗರಣದ ಆರೋಪ ಮಾಡಿದ BJP ವಕ್ತಾರ ಪ್ರದೀಪ್ ಭಂಡಾರಿ
ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಪುತ್ರ, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಗಂಭೀರ ಭೂ ಹಗರಣದ ಆರೋಪಗಳನ್ನು ಹೊರಿಸಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಬುಧವಾರ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಖರ್ಗೆ ಕುಟುಂಬದೊಂದಿಗೆ ಸಂಬಂಧ ಹೊಂದಿರುವ ಸಿದ್ಧಾರ್ಥ್ ವಿಹಾರ್ ಟ್ರಸ್ಟ್ ಮೂಲಕ ಕರ್ನಾಟಕದಲ್ಲಿ ಹಲವು ಭೂಮಿಗಳನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಂಡಾರಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ಅವರ ಪತ್ನಿ ಹಾಗೂ ಅಳಿಯ … Continue reading ಖರ್ಗೆ ಕುಟುಂಬದ ವಿರುದ್ಧ ಭೂ ಹಗರಣದ ಆರೋಪ ಮಾಡಿದ BJP ವಕ್ತಾರ ಪ್ರದೀಪ್ ಭಂಡಾರಿ
Copy and paste this URL into your WordPress site to embed
Copy and paste this code into your site to embed