ಮುಂಬೈನ ಐತಿಹಾಸಿಕ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ

ಮುಂಬೈ: ಮುಂಬೈನ ಐತಿಹಾಸಿಕ ಹಾಗೂ ಪ್ರತಿಷ್ಠಿತ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಕರೆ ಭಾನುವಾರ ಮುಂಜಾನೆ ಭದ್ರತಾ ಸಂಸ್ಥೆಗಳಲ್ಲಿ ಆತಂಕ ಸೃಷ್ಟಿಸಿತು. ಮಾಹಿತಿ ಸಿಕ್ಕ ತಕ್ಷಣ ಮುಂಬೈ ಪೊಲೀಸರು, ಕ್ರೈಂ ಬ್ರಾಂಚ್ ಮತ್ತು ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳ (BDDS) ತಾಜ್ ಹೋಟೆಲ್‌ನಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದವು. ಪೊಲೀಸರ ಪ್ರಕಾರ, ಭಾನುವಾರ ಮಧ್ಯರಾತ್ರಿ 12.13ರ ಸುಮಾರಿಗೆ ನವಿ ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. … Continue reading ಮುಂಬೈನ ಐತಿಹಾಸಿಕ ತಾಜ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ