CA ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಭಾರತದ ಅತ್ಯಂತ ಪ್ರತಿಷ್ಠಿತ ವೃತ್ತಿಪರ ಪರೀಕ್ಷೆಗಳಲ್ಲೊಂದಾದ ಚಾರ್ಟರ್ಡ್ ಅಕೌಂಟೆನ್ಸಿ (CA) ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಲಾಗಿದೆ. ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಪ್ರಕಟಣೆ ಪ್ರಕಾರ, 2026ರಿಂದ ಸಿಎ ಫೈನಲ್ ಪರೀಕ್ಷೆಗಳು ವರ್ಷಕ್ಕೆ ಎರಡು ಬಾರಿ ಮಾತ್ರ ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ: ಇದುವರೆಗೆ ಸಿಎ ಫೈನಲ್ ಪರೀಕ್ಷೆಗಳನ್ನು ವರ್ಷಕ್ಕೆ ಮೂರು ಬಾರಿ (ಜನವರಿ, ಮೇ ಮತ್ತು ಸೆಪ್ಟೆಂಬರ್) ನಡೆಸುವ ವ್ಯವಸ್ಥೆ ಇತ್ತು. ಆದರೆ ಇದೀಗ ಜನವರಿ ಸೈಕಲ್ ಅನ್ನು ರದ್ದುಪಡಿಸಿ, … Continue reading CA ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ