CBSE 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಮರುಮೌಲ್ಯಮಾಪನಕ್ಕೆ ಅವಕಾಶ
ಸ್ಕ್ಯಾನ್ ಕಾಪಿ, ಮರುಮೌಲ್ಯಮಾಪನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಿದ CBSE ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 12ನೇ ತರಗತಿ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾದ ಬಳಿಕ ಲಭ್ಯವಾಗುವ ಪರಿಶೀಲನಾ ಮತ್ತು ಮರುಮೌಲ್ಯಮಾಪನ ಸೌಲಭ್ಯಗಳ ಕುರಿತು ಮಹತ್ವದ ಸೂಚನೆ ಹೊರಡಿಸಿದೆ. ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಬದ್ಧತೆಯ ಭಾಗವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತಂದಿರುವುದಾಗಿ ಮಂಡಳಿ ತಿಳಿಸಿದೆ. ಫಲಿತಾಂಶಗಳಿಂದ ಅತೃಪ್ತರಾಗಿರುವ ವಿದ್ಯಾರ್ಥಿಗಳಿಗೆ ಎರಡು ಹಂತದ ಪರಿಶೀಲನಾ ವ್ಯವಸ್ಥೆ ಲಭ್ಯವಿರುತ್ತದೆ ಎಂದು CBSE ಸ್ಪಷ್ಟಪಡಿಸಿದೆ. ಮೊದಲ ಹಂತದಲ್ಲಿ … Continue reading CBSE 12ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಮರುಮೌಲ್ಯಮಾಪನಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed