CBSE 12ನೇ ತರಗತಿ ಮರುಮೌಲ್ಯಮಾಪನ ಫಲಿತಾಂಶ ಬಿಡುಗಡೆ

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (CBSE) 2026ರ 12ನೇ ತರಗತಿ ಬೋರ್ಡ್ ಪರೀಕ್ಷೆಯ ಅಂಕಗಳ ಪರಿಶೀಲನೆ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ನಕಲು ಪ್ರತಿಗಳು ಹಾಗೂ ಮರುಮೌಲ್ಯಮಾಪನಕ್ಕೆ ಸಂಬಂಧಿಸಿದ ಫಲಿತಾಂಶಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಆರಂಭಿಸಿದೆ. ಈವರೆಗೆ ಸಲ್ಲಿಕೆಯಾಗಿರುವ ಒಟ್ಟು ಅರ್ಜಿಗಳಲ್ಲಿ ಶೇ.87ಕ್ಕಿಂತ ಹೆಚ್ಚು ಅರ್ಜಿಗಳನ್ನು ಈಗಾಗಲೇ ಪ್ರಕ್ರಿಯೆಗೊಳಿಸಲಾಗಿದ್ದು, ಉಳಿದ ಫಲಿತಾಂಶಗಳನ್ನು ಶೀಘ್ರದಲ್ಲೇ ಡಿಜಿಲಾಕರ್ ಪೋರ್ಟಲ್ ಮೂಲಕ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸುವ … Continue reading CBSE 12ನೇ ತರಗತಿ ಮರುಮೌಲ್ಯಮಾಪನ ಫಲಿತಾಂಶ ಬಿಡುಗಡೆ