CBSE ಶಾಲೆಗಳಲ್ಲಿ ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗಸೂಚಿ
ಬಹುಭಾಷಾ ಪ್ರಾವೀಣ್ಯಕ್ಕೆ ಒತ್ತು: ಸಿಬಿಎಸ್‌ಇಯಿಂದ ಹೊಸ ಭಾಷಾ ಮಾರ್ಗಸೂಚಿ ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 2026–27ನೇ ಶೈಕ್ಷಣಿಕ ವರ್ಷದಿಂದ ತನ್ನ ಅಂಗಸಂಸ್ಥೆ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಅನುಗುಣವಾಗಿ ತ್ರಿಭಾಷಾ ನೀತಿ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ನೀತಿಯು ವಿದ್ಯಾರ್ಥಿಗಳಲ್ಲಿ ಬಹುಭಾಷಾ ಪ್ರಾವೀಣ್ಯತೆ, ಸಾಂಸ್ಕೃತಿಕ ಅರಿವು ಹಾಗೂ ಭಾರತೀಯ ಭಾಷೆಗಳ ಬಳಕೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಸಿಬಿಎಸ್‌ಇ ಹೊರಡಿಸಿರುವ ಮಾರ್ಗಸೂಚಿಗಳ ಪ್ರಕಾರ, 2026–27ರಿಂದ ಒಂಬತ್ತನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು … Continue reading CBSE ಶಾಲೆಗಳಲ್ಲಿ ಭಾಷಾ ಅಧ್ಯಯನಕ್ಕೆ ಹೊಸ ಮಾರ್ಗಸೂಚಿ
Copy and paste this URL into your WordPress site to embed
Copy and paste this code into your site to embed