ಅಧಿಕಾರಕ್ಕೆ ಬಂದರೆ ಸಿಇಸಿ ಜ್ಞಾನೇಶ್ ಕುಮಾರ್ ಜೈಲಿಗೆ: ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಗಳ್ಳತನ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಿ, ದೇಶದ್ರೋಹದ ಪ್ರಕರಣದಡಿ ಜೈಲಿಗೆ ಕಳುಹಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನವೆಂಬರ್ 1ರಂದು ನಡೆದ INDIA ಮೈತ್ರಿಕೂಟದ ʻವೋಟ್ ಬಚಾವೋ, ದೇಶ ಬಚಾವೋ’ ಪ್ರತಿಭಟನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. … Continue reading ಅಧಿಕಾರಕ್ಕೆ ಬಂದರೆ ಸಿಇಸಿ ಜ್ಞಾನೇಶ್ ಕುಮಾರ್ ಜೈಲಿಗೆ: ರಾಹುಲ್ ಗಾಂಧಿ ಎಚ್ಚರಿಕೆ