ಬೇಡಿಕೆಗಳಿಗೆ ಕೇಂದ್ರ ಸಮ್ಮತಿ: ಜಂತರ್ ಮಂತರ್ ಪ್ರತಿಭಟನೆ ಅಂತ್ಯ
ನವದೆಹಲಿ: ಜಂತರ್ ಮಂತರ್‌ನಲ್ಲಿ ಹಲವು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯಗೊಳಿಸಿ ಮನೆಗೆ ತೆರಳಲು ಕಾಕ್ರೋಚ್ ಜನತಾ ಪಾರ್ಟಿಯ ವಕ್ತಾರ ಸೌರವ್ ದಾಸ್ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರದೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಉಳಿದಿರುವ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಮ್ಮತಿ ಸೂಚಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೌರವ್ ದಾಸ್, “ನಮ್ಮ ಬಹುತೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಉಳಿದ ಬೇಡಿಕೆಗಳ ಈಡೇರಿಕೆಗೆ ಸಹ ಸರ್ಕಾರ ಸಕಾರಾತ್ಮಕ ಭರವಸೆ … Continue reading ಬೇಡಿಕೆಗಳಿಗೆ ಕೇಂದ್ರ ಸಮ್ಮತಿ: ಜಂತರ್ ಮಂತರ್ ಪ್ರತಿಭಟನೆ ಅಂತ್ಯ
Copy and paste this URL into your WordPress site to embed
Copy and paste this code into your site to embed