ಕೇಂದ್ರ ಸರ್ಕಾರದ ಹೊಸ ನಿಯಮ: ನಕಲಿ ಔಷಧ ತಡೆಗೆ QR code ಅಸ್ತ್ರ
ನವದೆಹಲಿ: ದೇಶದಲ್ಲಿ ನಕಲಿ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ವಿವಿಧ ವರ್ಗದ ಔಷಧಿಗಳಿಗೆ ಕ್ಯೂಆರ್ (QR) ಕೋಡ್ ಆಧಾರಿತ ಟ್ರ್ಯಾಕ್ ಮತ್ತು ಟ್ರೇಸ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 1945ರ ಔಷಧ ನಿಯಮಗಳಿಗೆ ತಿದ್ದುಪಡಿ ಸೂಚಿಸಿದ್ದು, ವೇಳಾಪಟ್ಟಿ H2ರ ವ್ಯಾಪ್ತಿಯನ್ನು ವಿಸ್ತರಿಸಲು ನಿರ್ಧರಿಸಿದೆ. ಪರಿಷ್ಕೃತ ನಿಯಮಗಳ ಪ್ರಕಾರ, ಎಲ್ಲಾ ಲಸಿಕೆಗಳು, ಆಂಟಿಮೈಕ್ರೊಬಿಯಲ್‌ಗಳು, ಕ್ಯಾನ್ಸರ್ ವಿರೋಧಿ ಔಷಧಗಳು ಹಾಗೂ ಮಾದಕ ದ್ರವ್ಯ ಮತ್ತು … Continue reading ಕೇಂದ್ರ ಸರ್ಕಾರದ ಹೊಸ ನಿಯಮ: ನಕಲಿ ಔಷಧ ತಡೆಗೆ QR code ಅಸ್ತ್ರ
Copy and paste this URL into your WordPress site to embed
Copy and paste this code into your site to embed