Online ಬುಕಿಂಗ್: ಹೆಚ್ಚುವರಿ ರದ್ದತಿ ಶುಲ್ಕ? CCPAಗೆ ತನಿಖೆ ಆದೇಶ
Online ಟ್ರಾವೆಲ್ ಪ್ಲಾಟ್‌ಫಾರ್ಮ್‌ಗಳ ಮೇಲೆ ಕೇಂದ್ರದ ಕಣ್ಣು : ಗ್ರಾಹಕರ ಹಿತಾಸಕ್ತಿ ರಕ್ಷಣೆಗಾಗಿ ಸರ್ಕಾರದ ಮಹತ್ವದ ಹೆಜ್ಜೆ- ಶುಲ್ಕದಲ್ಲಿ ಪಾರದರ್ಶಕತೆ ಇಲ್ಲದಿದ್ದರೆ ಕ್ರಮದ ಎಚ್ಚರಿಕೆ ನವದೆಹಲಿ: ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ಪ್ಲಾಟ್‌ಫಾರ್ಮ್‌ಗಳು ಗ್ರಾಹಕರಿಂದ ಅತಿಯಾದ ರದ್ದತಿ ಶುಲ್ಕ ವಸೂಲಿ ಮಾಡುತ್ತಿರುವ ಆರೋಪಗಳ ಹಿನ್ನೆಲೆ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್‌ಜೋಶಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿಮಾನಯಾನ ಸಂಸ್ಥೆಗಳು ವಿಧಿಸುವ ಅಥವಾ ಬುಕ್ಕಿಂಗ್ ಸಮಯದಲ್ಲಿ ಬಹಿರಂಗಪಡಿಸುವ ಶುಲ್ಕಕ್ಕಿಂತ ಹೆಚ್ಚುವರಿ ಮೊತ್ತವನ್ನು … Continue reading Online ಬುಕಿಂಗ್: ಹೆಚ್ಚುವರಿ ರದ್ದತಿ ಶುಲ್ಕ? CCPAಗೆ ತನಿಖೆ ಆದೇಶ
Copy and paste this URL into your WordPress site to embed
Copy and paste this code into your site to embed