ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರದ ಭರವಸೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

ನವದೆಹಲಿ: ಕಬ್ಬು ಬೆಳೆಗಾರರು ಎದುರಿಸುತ್ತಿರುವ ಬೆಲೆ ನಿಗದಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರ ಅಹವಾಲುಗಳನ್ನು ಪರಿಶೀಲಿಸಲು ಒಂದು ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಭಯ ರಾಜ್ಯಗಳ ರೈತ ಮುಖಂಡರು ಹಾಗೂ ವಿವಿಧ … Continue reading ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರದ ಭರವಸೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ