ರಾಮ ಮಂದಿರ ದೇಣಿಗೆ ಪ್ರಕರಣ: ಟ್ರಸ್ಟ್‌ನ ಇಬ್ಬರು ಪ್ರಮುಖರ ರಾಜೀನಾಮೆ

ದೇಣಿಗೆ ದುರುಪಯೋಗ ಆರೋಪದ ಬೆನ್ನಲ್ಲೇ ರಾಮ ಮಂದಿರ ಟ್ರಸ್ಟ್‌ನ ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ ನೀಡಿದ್ದಾರೆ ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಭಕ್ತರಿಂದ ಸಂಗ್ರಹಿಸಲಾದ ದೇಣಿಗೆಗಳ ದುರುಪಯೋಗ ಆರೋಪದ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಮ ಮಂದಿರದಲ್ಲಿ ಭಕ್ತರು … Continue reading ರಾಮ ಮಂದಿರ ದೇಣಿಗೆ ಪ್ರಕರಣ: ಟ್ರಸ್ಟ್‌ನ ಇಬ್ಬರು ಪ್ರಮುಖರ ರಾಜೀನಾಮೆ