ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಭೀಕರ ಹತ್ಯೆ
ಪಶ್ಚಿಮ ಬಂಗಾಳ: ವಿಧಾನಸಭಾ ಚುನಾವಣೆಯ ಬಳಿಕ ರಾಜಕೀಯ ಉದ್ವಿಗ್ನತೆ ತೀವ್ರಗೊಂಡಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಭೀಕರ ಹತ್ಯೆ ಭಾರೀ ಸಂಚಲನ ಮೂಡಿಸಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಸಮೀಪದ ದೊಹರಿಯಾ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ಚಂದ್ರನಾಥ್ ಅವರ ಕಾರನ್ನು ಅಡ್ಡಗಟ್ಟಿ ಸಮೀಪದಿಂದ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ 41 ವರ್ಷದ ಚಂದ್ರನಾಥ್ … Continue reading ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಭೀಕರ ಹತ್ಯೆ
Copy and paste this URL into your WordPress site to embed
Copy and paste this code into your site to embed