UPI ಪಾವತಿಗೆ ಶುಲ್ಕ: ಯಾರಿಗೆ ಅನ್ವಯ? ಯಾರಿಗೆ ವಿನಾಯಿತಿ? ಇಲ್ಲಿದೆ ಮಾಹಿತಿ
ನವದೆಹಲಿ: 2,000ಕ್ಕಿಂತ ಹೆಚ್ಚಿನ ಯುಪಿಐ (UPI) ವಹಿವಾಟುಗಳಿಗೆ ಸೀಮಿತ ಪ್ರಮಾಣದಲ್ಲಿ ಶುಲ್ಕ ವಿಧಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಬ್ಯಾಂಕ್‌ಗಳು ಹಾಗೂ ಡಿಜಿಟಲ್ ಪಾವತಿ ಸೇವಾ ಪೂರೈಕೆದಾರರು ಅಧಿಸೂಚಿತ ಎಲೆಕ್ಟ್ರಾನಿಕ್ ಪಾವತಿ ವಿಧಾನಗಳ ಮೇಲೆ ವ್ಯಾಪಾರಿ ರಿಯಾಯಿತಿ ದರ (ಎಂಡಿಆರ್) ವಿಧಿಸಲು ಅವಕಾಶ ನೀಡುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದಾರೆ. ಪ್ರಸ್ತಾವಿತ ತಿದ್ದುಪಡಿಯ ಪ್ರಕಾರ, ₹2,000ಕ್ಕಿಂತ ಹೆಚ್ಚಿನ ವ್ಯಾಪಾರಿಕ ವಹಿವಾಟುಗಳ ಮೇಲೆ ಶೇ. … Continue reading UPI ಪಾವತಿಗೆ ಶುಲ್ಕ: ಯಾರಿಗೆ ಅನ್ವಯ? ಯಾರಿಗೆ ವಿನಾಯಿತಿ? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed