CEC ಜ್ಞಾನೇಶ್ ಕುಮಾರ್ ವಿರುದ್ಧ ಮುಂಬೈನಲ್ಲಿ CJP ಪ್ರತಿಭಟನೆ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಮುಂಬೈನ ದಾದರ್‌ನ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್‌ನಲ್ಲಿ ಅಕ್ಟೋಬರ್ 2ರಂದು ಪ್ರತಿಭಟನೆ ನಡೆಸಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಆರೋಪಗಳನ್ನು ಮುಂದಿಟ್ಟುಕೊಂಡು CJP ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಮುಂಬೈನ ಕಾರ್ಯಕ್ರಮವನ್ನು ಅದರ ಪ್ರಮುಖ ಹಂತವಾಗಿ ಆಯೋಜಿಸಿದೆ. ಪ್ರತಿಭಟನೆಗೆ ಮುಂಬೈ ಪೊಲೀಸರು ಅನುಮತಿ ನೀಡಿರಲಿಲ್ಲ. ಆದರೂ CJP ಕಾರ್ಯಕರ್ತರು ಶಿವಾಜಿ ಪಾರ್ಕ್‌ ಪ್ರದೇಶದಲ್ಲಿ … Continue reading CEC ಜ್ಞಾನೇಶ್ ಕುಮಾರ್ ವಿರುದ್ಧ ಮುಂಬೈನಲ್ಲಿ CJP ಪ್ರತಿಭಟನೆ