ಕರಾವಳಿ, ಪಶ್ಚಿಮ ಘಟ್ಟ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಡಿಕೆಶಿ ಮನವಿ

ನವದೆಹಲಿ: “ಕರ್ನಾಟಕದ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ” ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪತ್ರ ಬರೆದು ಮನವಿ ಮಾಡಿದ್ದಾರೆ. ಸಿಆರ್‌ಝೆಡ್ … Continue reading ಕರಾವಳಿ, ಪಶ್ಚಿಮ ಘಟ್ಟ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಡಿಕೆಶಿ ಮನವಿ