ಉಚಿತ ವಿದ್ಯುತ್ ಯೋಜನೆಗೆ ಸಿಎಂ ವಿಜಯ್ ಮೊದಲ ಸಹಿ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ಜೋಸೆಫ್ ವಿಜಯ್, ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಅಂಶಗಳನ್ನು ಈಡೇರುಸುವ ಭರವಸೆ ನೀಡಿದ್ದಾರೆ. ಮೊದಲ ಭಾಷಣದಲ್ಲಿಯೇ ʼತಮಿಳುನಾಡಿನಲ್ಲಿ ಹೊಸ ಯುಗದ ಆರಂಭ ಇದಾಗಿದೆ. ನಿಜವಾದ, ಜಾತ್ಯತೀತ ಹಾಗೂ ಸಾಮಾಜಿಕ ನ್ಯಾಯದ ಹೊಸ ಯುಗಾರಂಭವಾಗಿದೆ’ ಎಂದಿದ್ದಾರೆ. ಅಲ್ಲದೇ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಅವರು, 200 ಯುನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಸಹಿ ಹಾಕಿದ್ದಾರೆ. ನಾನು ಯಾವುದೇ ರಾಜ ಮನೆತನದಿಂದ … Continue reading ಉಚಿತ ವಿದ್ಯುತ್ ಯೋಜನೆಗೆ ಸಿಎಂ ವಿಜಯ್ ಮೊದಲ ಸಹಿ