ರೇಪ್ ಕೇಸ್ ಮುಚ್ಚಿ ಹಾಕಲು 5 ಕೋಟಿ ಕೇಳಿದ ಸಿಎಂ ಪತ್ನಿ!

ಚಂಡೀಗಢ: ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ 5 ಕೋಟಿ ರೂ. ಕೇಳಿದ್ದಾರೆ ಎಂದು ಪಂಜಾಬ್-ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರಂಜಿತ್ ಸಿಂಗ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ದೂರುದಾರರೊಬ್ಬರು ನ್ಯಾಯಾಲಯದ ಗಮನಕ್ಕೆ ತಂದ ನಂತರ ಆಗಸ್ಟ್ 21ರ ಕೋರ್ಟ್ ನಡಾವಳಿಯಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ 2 ವಾರಗಳೊಳಗೆ ಕ್ರಮ … Continue reading ರೇಪ್ ಕೇಸ್ ಮುಚ್ಚಿ ಹಾಕಲು 5 ಕೋಟಿ ಕೇಳಿದ ಸಿಎಂ ಪತ್ನಿ!