ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಕಾಕ್ರೋಚ್ ಪಾರ್ಟಿ ಪ್ರತಿಭಟನೆ

Digital ತಾಣದಿಂದ ಬೀದಿಗಿಳಿದು ಪರೀಕ್ಷಾ ಹಗರಣಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ: ಜೂನ್ 6ರಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ ನವದೆಹಲಿ: ಪರೀಕ್ಷಾ ಅಕ್ರಮಗಳು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ, ಸಿಬಿಎಸ್‌ಇ ಅಂಕಗಳ ಗೊಂದಲ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಇತ್ತೀಚೆಗೆ ನಡೆದಿರುವ ಹಲವು ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿರುವ ಕಾಕ್ರೋಚ್ ಜನತಾ ಪಕ್ಷ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಜೂನ್ 6ರಂದು ದೆಹಲಿಯಲ್ಲಿ ಶಾಂತಿಯುತ … Continue reading ಶಿಕ್ಷಣ ಸಚಿವರ ರಾಜೀನಾಮೆ ಆಗ್ರಹಿಸಿ ಕಾಕ್ರೋಚ್ ಪಾರ್ಟಿ ಪ್ರತಿಭಟನೆ