ಶಿಕ್ಷಣ ಸಚಿವರ ವಿರುದ್ಧ ಜಂತರ್ ಮಂತರ್‌ನಲ್ಲಿ CJP ಭಾರೀ ಪ್ರತಿಭಟನೆ

ನೀಟ್–ಸಿಬಿಎಸ್‌ಇ ವಿವಾದ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ – ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪ್ರತಿಭಟನೆ ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ವಿಡಂಬನಾತ್ಮಕ ಆನ್‌ಲೈನ್ ಅಭಿಯಾನವಾಗಿ ಆರಂಭಗೊಂಡಿದ್ದ ‘ಕಾಕ್ರೋಚ್ ಜನತಾ ಪಕ್ಷ’ (CJP) ಇದೀಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿರುವ ರಾಜಕೀಯ-ಸಾಮಾಜಿಕ ಚಳುವಳಿಯಾಗಿ ರೂಪಾಂತರಗೊಂಡಿದೆ. ಇತ್ತೀಚಿನ ಸಿಬಿಎಸ್‌ಇ ಹಾಗೂ ನೀಟ್ ಪರೀಕ್ಷೆಗಳ ನಿರ್ವಹಣೆ ಕುರಿತ ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ತನ್ನ ಮೊದಲ ದೊಡ್ಡ ಆಫ್‌ಲೈನ್ ಪ್ರತಿಭಟನೆ ನಡೆಸಲು … Continue reading ಶಿಕ್ಷಣ ಸಚಿವರ ವಿರುದ್ಧ ಜಂತರ್ ಮಂತರ್‌ನಲ್ಲಿ CJP ಭಾರೀ ಪ್ರತಿಭಟನೆ