ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ‘ಕಾಕ್ರೋಚ್’ Digital ಚಳವಳಿ

NEET ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ನವದೆಹಲಿ: NEET-UG 2026 ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷೆ ರದ್ದತಿ ವಿವಾದ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹ ವ್ಯಕ್ತಪಡಿಸುತ್ತಿದ್ದಾರೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಎಂಬ ಹೆಸರಿನ ಡಿಜಿಟಲ್ ವ್ಯಂಗ್ಯ ಚಳವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ … Continue reading ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ‘ಕಾಕ್ರೋಚ್’ Digital ಚಳವಳಿ