ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ X ಖಾತೆ ಬ್ಲಾಕ್

BJPಯನ್ನು ಫಾಲೋವರ್‌ಗಳಲ್ಲಿ ಹಿಂದಿಕ್ಕಿದ ಕೆಲವೇ ಗಂಟೆಗಳಲ್ಲಿ CJPಯ X ಖಾತೆ ಬ್ಲಾಕ್ ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ವಿಡಂಬನಾತ್ಮಕ ರಾಜಕೀಯ ಚಳುವಳಿ ಕಾಕ್ರೋಚ್ ಜನತಾ ಪಾರ್ಟಿ (CJP) ಯ ಸಾಮಾಜಿಕ ಜಾಲತಾಣದ X ಖಾತೆಯನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಬಿಜೆಪಿ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯನ್ನು ಫಾಲೋವರ್‌ಗಳ ಸಂಖ್ಯೆಯಲ್ಲಿ ಹಿಂದಿಕ್ಕಿದ ಕೆಲವೇ ಗಂಟೆಗಳ ಬಳಿಕ ಈ ಬೆಳವಣಿಗೆ ನಡೆದಿರುವುದು ರಾಜಕೀಯ ಹಾಗೂ ಡಿಜಿಟಲ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಪಕ್ಷದ ಸಂಸ್ಥಾಪಕ ಅಭಿಜಿತ್ ದೀಪ್ಕೆ … Continue reading ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ X ಖಾತೆ ಬ್ಲಾಕ್