ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ದೀಪ್ಕೆಗೆ ಕಪಾಳಮೋಕ್ಷ: ಇಬ್ಬರು ವಶಕ್ಕೆ

ಜೈಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ನಿರುದ್ಯೋಗ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಜೈಪುರದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರಿಗೆ ಕೆಲ ಯುವಕರು ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ನಗರದ ಶಹೀದ್ ಸ್ಮಾರಕ್ ಬಳಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ದೀಪ್ಕೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದಾಗ ಬೆಂಬಲಿಗರು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಸಾಗಿಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕೆಲ ಯುವಕರು ಏಕಾಏಕಿ ಅವರ ಮೇಲೆ … Continue reading ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ದೀಪ್ಕೆಗೆ ಕಪಾಳಮೋಕ್ಷ: ಇಬ್ಬರು ವಶಕ್ಕೆ