ರಾಜೀನಾಮೆಯಿಂದ ಹೋರಾಟ ಮುಗಿದಿಲ್ಲ ಎಂದ ಜಿರಳೆ ಪಾರ್ಟಿ
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಿರ್ಧಾರವನ್ನು ಸ್ವಾಗತಿಸಿರುವ ಕಾಕ್ರೋಚ್ ಜನತಾ ಪಕ್ಷದ ನಾಯಕ ಅಭಿಜಿತ್ ದೀಪ್ಕೆ, ನಮ್ಮ ಹೋರಾಟ ಇನ್ನೂ ಮುಗಿದಿಲ್ಲ ಎಂದು ಹೇಳಿದ್ದಾರೆ. ಇದು ವಿದ್ಯಾರ್ಥಿಗಳ ಪರವಾಗಿ ನಡೆದ ಹೋರಾಟಕ್ಕೆ ದೊರೆತ ಮೊದಲ ಗೆಲುವು ಎಂದಿರುವ ಅವರು ನಮ್ಮ ಇನ್ನೂ ಎರಡು ಪ್ರಮುಖ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ … Continue reading ರಾಜೀನಾಮೆಯಿಂದ ಹೋರಾಟ ಮುಗಿದಿಲ್ಲ ಎಂದ ಜಿರಳೆ ಪಾರ್ಟಿ
Copy and paste this URL into your WordPress site to embed
Copy and paste this code into your site to embed