ಬಿಗ್ ಶಾಕ್ – ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷ ಮತ್ತು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ನಡುವೆಯೇ ದೇಶದಾದ್ಯಂತ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ದರದಲ್ಲಿ ಮತ್ತೊಮ್ಮೆ ಏರಿಕೆ ಮಾಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಜೂನ್ 1ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹42ರಿಂದ ₹53.50ರವರೆಗೆ ಹೆಚ್ಚಿಸಿವೆ. ದರ ಪರಿಷ್ಕರಣೆಯ ಬಳಿಕ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ₹42 ಏರಿಕೆಯಾಗಿ ₹3,113.50ಕ್ಕೆ ತಲುಪಿದೆ. ಇದೇ ವೇಳೆ ಕೋಲ್ಕತ್ತದಲ್ಲಿ … Continue reading ಬಿಗ್ ಶಾಕ್ – ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಹೆಚ್ಚಳ
Copy and paste this URL into your WordPress site to embed
Copy and paste this code into your site to embed