ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ – ವ್ಯಾಪಾರಿಗಳಿಗೆ ಶಾಕ್

ನವದೆಹಲಿ: ಮೇ 1ರಿಂದ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ವ್ಯಾಪಾರ ವಲಯಕ್ಕೆ ದೊಡ್ಡ ಹೊಡೆತ ನೀಡಿದೆ. ಸರ್ಕಾರಿ ತೈಲ ಕಂಪನಿಗಳಾದ ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಈ ದರ ಪರಿಷ್ಕರಣೆ ಮಾಡಿವೆ. 19 ಭಾರೀ ಏರಿಕೆ : ಒಟ್ಟು ₹993 ರೂಪಾಯಿಗಳಷ್ಟು ಏರಿಕೆಯಾಗಿರುವುದರಿಂದ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ದೆಹಲಿಯಲ್ಲಿ ₹3,071.50 ಹಾಗೂ ಬೆಂಗಳೂರಿನಲ್ಲಿ ₹3,154ಕ್ಕೆ ಏರಿಕೆಯಾಗಿದೆ. ಹೆಚ್ಚುವರಿಯಾಗಿ, 5 ಕೆಜಿ … Continue reading ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ಏರಿಕೆ – ವ್ಯಾಪಾರಿಗಳಿಗೆ ಶಾಕ್