ವಿಷಮಿಶ್ರಿತ ಮದ್ಯ ಸೇವನೆ: 10 ಮಂದಿ ಸಾವು, 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲು

ಸಾಗರ (ಮಧ್ಯಪ್ರದೇಶ): ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ವಿಷಮಿಶ್ರಿತ ಮದ್ಯ ಸೇವಿಸಿದ ಶಂಕೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ಜಿಲ್ಲೆಯ ಬಂಡಾ ತಹಸಿಲ್ ವ್ಯಾಪ್ತಿಯ ನಾಲ್ಕು ಗ್ರಾಮಗಳಲ್ಲಿ ಶನಿವಾರ ರಾತ್ರಿ ಮದ್ಯ ಸೇವಿಸಿದ ಬಳಿಕ ಹಲವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಭಾನುವಾರ ಬೆಳಗ್ಗೆಯಿಂದ ಸಾವಿನ ಪ್ರಕರಣಗಳು ವರದಿಯಾಗಿವೆ. ಸಾಗರ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಬಂಡಾ ಪ್ರದೇಶದ ಬರಾಜ್, ನೌರಾಜ್, ಘೂಘ್ರಾ ಖುರ್ದ್ ಹಾಗೂ ಬಮುರಾ … Continue reading ವಿಷಮಿಶ್ರಿತ ಮದ್ಯ ಸೇವನೆ: 10 ಮಂದಿ ಸಾವು, 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲು