ಭಾರತವನ್ನು ವಿದೇಶದಲ್ಲಿ ಟೀಕಿಸಿದರೆ ಅಧಿಕಾರ ಸಿಗಲ್ಲ: ರಾಹುಲ್‌ಗೆ ಶಾ ಖಡಕ್ ಸಂದೇಶ

ಪುಣೆ: ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಟೀಕಿಸುವುದರಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ. ಅಧಿಕಾರದ ಗದ್ದುಗೆ ಏರಬೇಕೆಂಬ ಆಸೆ ಇದ್ದರೆ ವಿದೇಶ ಪ್ರವಾಸ ಮಾಡುವುದನ್ನು ಬಿಟ್ಟು ದೇಶದ ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಅರಿಯಿರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಪುಣೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಸತತ ಚುನಾವಣಾ ಸೋಲುಗಳಿಂದ ಹತಾಶರಾಗಿರುವ ರಾಹುಲ್ ಗಾಂಧಿ, ಭಾರತದ ಪ್ರಜಾಪ್ರಭುತ್ವದ ಬಗ್ಗೆ ವಿದೇಶಿ … Continue reading ಭಾರತವನ್ನು ವಿದೇಶದಲ್ಲಿ ಟೀಕಿಸಿದರೆ ಅಧಿಕಾರ ಸಿಗಲ್ಲ: ರಾಹುಲ್‌ಗೆ ಶಾ ಖಡಕ್ ಸಂದೇಶ