ತಮಿಳುನಾಡಿನ ನೂತನ ಸಿಎಂ ಆಗಿ ‘ದಳಪತಿ’ ವಿಜಯ್ ಪಟ್ಟಾಭಿಷೇಕ! ಪ್ರಮಾಣವಚನಕ್ಕೆ ಲಕ್ಕಿ ಚಾರ್ಮ್ ತ್ರಿಶಾ ಎಂಟ್ರಿ

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ದಿನ. ದಶಕಗಳ ಕಾಲ ದ್ರಾವಿಡ ಪರಂಪರೆಯ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮತ್ತು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷಗಳ ನಡುವೆ ಹಂಚಿಹೋಗಿದ್ದ ತಮಿಳುನಾಡು ರಾಜಕಾರಣ, ಇಂದು ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ, ನಟ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಇಡೀ ರಾಜ್ಯದ ರಾಜಕೀಯ ಸಮೀಕರಣವನ್ನೇ ಬದಲಿಸಿದ್ದಾರೆ. ಚೆನ್ನೈನ ಜವಾಹರ್ ಲಾಲ್ ನೆಹರು … Continue reading ತಮಿಳುನಾಡಿನ ನೂತನ ಸಿಎಂ ಆಗಿ ‘ದಳಪತಿ’ ವಿಜಯ್ ಪಟ್ಟಾಭಿಷೇಕ! ಪ್ರಮಾಣವಚನಕ್ಕೆ ಲಕ್ಕಿ ಚಾರ್ಮ್ ತ್ರಿಶಾ ಎಂಟ್ರಿ