‘ಡಾರ್ಲಿಂಗ್, ನಿನಗಾಗಿಯೇ ನೀಟ್‌ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇನೆ’ ಎಂದ ಪ್ರಾಧ್ಯಾಪಕ ಸಿಕ್ಕಿಬಿದ್ದದ್ದು ಹೇಗೆ?

ಲಕ್ನೋ: ಡಾರ್ಲಿಂಗ್ ನಿನಗಾಗಿಯೇ ನೀಟ್ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡಿಟ್ಟಿದ್ದೇನೆ. ಪರೀಕ್ಷೆಗಿಂತ ಮುಂಚಿತವಾಗಿ ಬಂದು ನನ್ನನ್ನು ಭೇಟಿಯಾಗು. ಹೀಗೆಂದು ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬಳಿಗೆ ಫೋನ್‌ನಲ್ಲಿ ಲೈಂಗಿಕ ಕಿರುಕುಳ ನೀಡಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಆಮಿಷವೊಡ್ಡಿದ್ದ ಲಕ್ನೋ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ನೋ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಪರಮಜೀತ್ ಸಿಂಗ್ ಬಂಧಿತ ಆರೋಪಿಯಾಗಿದ್ದಾನೆ. ಪ್ರಾಧ್ಯಾಪಕ ಮತ್ತು ವಿದ್ಯಾರ್ಥಿನಿಯ ನಡುವೆ ನಡೆದಿದೆ ಎನ್ನಲಾದ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಈ … Continue reading ‘ಡಾರ್ಲಿಂಗ್, ನಿನಗಾಗಿಯೇ ನೀಟ್‌ ಪ್ರಶ್ನೆಪತ್ರಿಕೆ ಲೀಕ್ ಮಾಡಿದ್ದೇನೆ’ ಎಂದ ಪ್ರಾಧ್ಯಾಪಕ ಸಿಕ್ಕಿಬಿದ್ದದ್ದು ಹೇಗೆ?