ನೆಲಕ್ಕೆ ಬಡಿದು ಮಗು ಕೊಂದ ಆರೋಪಿಗೆ ಗಲ್ಲು ಶಿಕ್ಷೆ

ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಒಂದೂವರೆ ವರ್ಷದ ಗಂಡು ಮಗುವನ್ನು ಕ್ರೂರವಾಗಿ ನೆಲಕ್ಕೆ ಬಡಿದು ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 40 ದಿನಗಳಲ್ಲೇ ನ್ಯಾಯಾಲಯ ಮರಣದಂಡನೆ ವಿಧಿಸಿರುವ ಅಪರೂಪದ ತೀರ್ಪು ಹೊರಬಿದ್ದಿದೆ. ಈ ಪ್ರಕರಣದ ತ್ವರಿತ ವಿಚಾರಣೆ ನಡೆಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ ಆರೋಪಿ ಜಿತೇಂದ್ರ ಅಲಿಯಾಸ್ ವಿರಾಜ್ (25)ಗೆ ಗಲ್ಲು ಶಿಕ್ಷೆ ವಿಧಿಸಿದೆ. ಕೊಲೆಯಾದ ಮಗುವನ್ನು ಆರವ್ ಎಂದು ಗುರುತಿಸಲಾಗಿದೆ. ಪ್ರಕರಣದ ತನಿಖೆ, ಸಾಕ್ಷ್ಯಾಧಾರಗಳು ಮತ್ತು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ನ್ಯಾಯಾಲಯ ಆರೋಪಿಯ ವಿರುದ್ಧದ ಆರೋಪ … Continue reading ನೆಲಕ್ಕೆ ಬಡಿದು ಮಗು ಕೊಂದ ಆರೋಪಿಗೆ ಗಲ್ಲು ಶಿಕ್ಷೆ