Telegramಗೆ ಹೈಕೋರ್ಟ್ ಶಾಕ್: NEET ಪರೀಕ್ಷೆ ಮುಗಿಯುವವರೆಗೆ ಬ್ಯಾನ್!

NEET-UG ಮರುಪರೀಕ್ಷೆಗೂ ಮುನ್ನ ಟೆಲಿಗ್ರಾಮ್‌ಗೆ ಬ್ರೇಕ್; ಕೇಂದ್ರದ ನಿರ್ಧಾರಕ್ಕೆ ದೆಹಲಿ ಹೈಕೋರ್ಟ್ ಮನ್ನಣೆ ನವದೆಹಲಿ: ದೇಶದ ಲಕ್ಷಾಂತರ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳ ಭವಿಷ್ಯಕ್ಕೆ ಸಂಬಂಧಿಸಿದಿರುವ NEET-UG 2026 ಮರುಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವದ ಕ್ರಮಕ್ಕೆ ದೆಹಲಿ ಹೈಕೋರ್ಟ್ ಬೆಂಬಲ ನೀಡಿದೆ. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಮಾಹಿತಿಯ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಜೂನ್ 22 ರವರೆಗೆ ದೇಶದಲ್ಲಿ ಜನಪ್ರಿಯ ಮೆಸೇಜಿಂಗ್ ವೇದಿಕೆ ಟೆಲಿಗ್ರಾಮ್ ಮೇಲಿನ ತಾತ್ಕಾಲಿಕ ನಿರ್ಬಂಧವನ್ನು ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಟೆಲಿಗ್ರಾಮ್ … Continue reading Telegramಗೆ ಹೈಕೋರ್ಟ್ ಶಾಕ್: NEET ಪರೀಕ್ಷೆ ಮುಗಿಯುವವರೆಗೆ ಬ್ಯಾನ್!