ಅಂತರರಾಷ್ಟ್ರೀಯ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸ್

ಅಂತರರಾಷ್ಟ್ರೀಯ ಶಸ್ತ್ರಾಸ್ತ್ರ ಜಾಲ ಭೇದ : 10 ಮಂದಿ ಬಂಧನ, 21 ಆಧುನಿಕ ಬಂದೂಕುಗಳು ಜಪ್ತಿ ನವದೆಹಲಿ: ನಗರದಲ್ಲಿ ದೊಡ್ಡ ಮಟ್ಟದ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗ ಭೇದಿಸಿದೆ. ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ರಾಷ್ಟ್ರ ರಾಜಧಾನಿಯ ವಾಲ್ಡ್ ಸಿಟಿ ಪ್ರದೇಶದಿಂದ ಕಾರ್ಯನಿರ್ವಹಿಸುತ್ತಿದ್ದ ಈ ಅಂತರರಾಷ್ಟ್ರೀಯ ಜಾಲದ 10 ಪ್ರಮುಖ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಭಾರಿ ಪ್ರಮಾಣದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ವಶ : ಪೊಲೀಸರ ಮಾಹಿತಿ ಪ್ರಕಾರ, ಕಾರ್ಯಾಚರಣೆಯ … Continue reading ಅಂತರರಾಷ್ಟ್ರೀಯ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದಿಸಿದ ಪೊಲೀಸ್