ಮದ್ಯ ನೀತಿ ಪ್ರಕರಣ: ನ್ಯಾ ಮನೋಜ್ ಜೈನ್ ಮುಂದೆ CBI ಅರ್ಜಿ
ಹೈಕೋರ್ಟ್‌ನಲ್ಲಿ ಮದ್ಯ ನೀತಿ ಪ್ರಕರಣಕ್ಕೆ ಹೊಸ ತಿರುವು : ಕೇಜ್ರಿವಾಲ್ ಅರ್ಜಿಗೆ ಹೊಸ ನ್ಯಾಯಮೂರ್ತಿ ವಿಚಾರಣೆ ದೆಹಲಿ: ಮದ್ಯ ನೀತಿ ಅಕ್ರಮ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೀಗ ನ್ಯಾಯಮೂರ್ತಿ ಮನೋಜ್ ಜೈನ್ ಅವರು ನಡೆಸಲಿದ್ದಾರೆ. ಈ ಹಿಂದೆ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಸ್ವರ್ಣ ಕಾಂತಾ ಶರ್ಮಾ ಅವರು ನಡೆಸುತ್ತಿದ್ದರು. ಆದರೆ, ಅವರ ವಿರುದ್ಧ … Continue reading ಮದ್ಯ ನೀತಿ ಪ್ರಕರಣ: ನ್ಯಾ ಮನೋಜ್ ಜೈನ್ ಮುಂದೆ CBI ಅರ್ಜಿ
Copy and paste this URL into your WordPress site to embed
Copy and paste this code into your site to embed