ಪ್ರಯಾಣಿಕರಿಗೆ ಸಿಹಿ ಸುದ್ದಿ: UDAN ಯೋಜನೆಗೆ ಹೊಸ ಮಾರ್ಗಸೂಚಿ
DGCA ಹೊಸ ನಿಯಮ: 60% ಸೀಟುಗಳಿಗೆ ಹೆಚ್ಚುವರಿ ಶುಲ್ಕ ಬೇಡ ನವದೆಹಲಿ: ದೇಶೀಯ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ. ವಿಮಾನಗಳಲ್ಲಿ ಸೀಟು ಆಯ್ಕೆಗಾಗಿ ಹೆಚ್ಚುವರಿ ಶುಲ್ಕದ ಭಾರವನ್ನು ಕಡಿಮೆ ಮಾಡುವ ಉದ್ದೇಶದಿಂದ, ಕೇಂದ್ರ ಸರ್ಕಾರ ಮಹತ್ವದ ನಿರ್ದೇಶನಗಳನ್ನು ಹೊರಡಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಾರ, ಯಾವುದೇ ವಿಮಾನದಲ್ಲಿ ಕನಿಷ್ಠ ಶೇ.60ರಷ್ಟು ಸೀಟುಗಳಿಗೆ ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕ (seat selection fee) ವಿಧಿಸಬಾರದು ಎಂದು ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಈ ನಿರ್ದೇಶನವನ್ನು Directorate General of Civil Aviation … Continue reading ಪ್ರಯಾಣಿಕರಿಗೆ ಸಿಹಿ ಸುದ್ದಿ: UDAN ಯೋಜನೆಗೆ ಹೊಸ ಮಾರ್ಗಸೂಚಿ
Copy and paste this URL into your WordPress site to embed
Copy and paste this code into your site to embed