ಸಚಿವರ ಮನೆ ಮೇಲೆ ED ದಾಳಿ: ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ
ಮೋದಿಯನ್ನು ಔರಂಗಜೇಬ್‌ಗೆ ಹೋಲಿಕೆ ಮಾಡಿದ ಕೇಜ್ರಿವಾಲ್ ನವದೆಹಲಿ/ಚಂಡೀಗಢ: ಪಂಜಾಬ್ ಸರ್ಕಾರದ ಸಚಿವ ಸಂಜೀವ್ ಅರೋರಾ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ದಾಳಿಯ ಬೆನ್ನಲ್ಲೇ ಅರವಿಂದ ಕೇಜ್ರಿವಾಲ್ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಂಜಾಬ್‌ನಲ್ಲಿ ರಾಜಕೀಯ ಒತ್ತಡ ತಂತ್ರ ಜಾರಿಯಲ್ಲಿದೆ ಎಂದು ಆರೋಪಿಸಿದ್ದಾರೆ. ಶನಿವಾರ ಬೆಳಿಗ್ಗೆ ಇಡಿ ಅಧಿಕಾರಿಗಳ ತಂಡಗಳು ಚಂಡೀಗಢದಿಂದ ದೆಹಲಿವರೆಗಿನ ಸಂಜೀವ್ ಅರೋರಾ … Continue reading ಸಚಿವರ ಮನೆ ಮೇಲೆ ED ದಾಳಿ: ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ
Copy and paste this URL into your WordPress site to embed
Copy and paste this code into your site to embed