ಮಾಜಿ CM ಪಿಣರಾಯಿ ವಿಜಯನ್ ನಿವಾಸ ಸೇರಿ 10 ಕಡೆ ED ದಾಳಿ

ಪುತ್ರಿ ವೀಣಾ ಕಂಪನಿಗೆ ಕೋಟಿ ಕೋಟಿ ಪಾವತಿ ಆರೋಪ; ಕೇರಳದಲ್ಲಿ ಇಡಿ ದಾಳಿ ಸಂಚಲನ ತಿರುವನಂತಪುರ : ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕುಟುಂಬಕ್ಕೆ ಸಂಬಂಧಿಸಿದ ಆರ್ಥಿಕ ಅಕ್ರಮ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಜಾರಿ ನಿರ್ದೇಶನಾಲಯ (ED) ಕೇರಳದ ವಿವಿಧ ಭಾಗಗಳಲ್ಲಿ ಭಾರಿ ಶೋಧ ಕಾರ್ಯಾಚರಣೆ ನಡೆಸಿದೆ. ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಕೈಗಾರಿಕಾ ರಾಸಾಯನಿಕ … Continue reading ಮಾಜಿ CM ಪಿಣರಾಯಿ ವಿಜಯನ್ ನಿವಾಸ ಸೇರಿ 10 ಕಡೆ ED ದಾಳಿ