4 ವರ್ಷದ ಮಗಳನ್ನು ನೆಲಕ್ಕೆ ಎಸೆದು ಹಲ್ಲೆ ಮಾಡಿದ ತಂದೆ
ಹರಿಯಾಣ: ನಾಲ್ಕು ವರ್ಷದ ಬಾಲಕಿ ಮೇಲೆ ಆಕೆಯ ತಂದೆಯೇ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹರಿಯಾಣದ ರೊಹ್ಟಕ್‌ನಲ್ಲಿ ನಡೆದಿದೆ. ಸುರಭಿ (4) ಎಂಬ ಬಾಲಕಿ ಸ್ನೇಹಿತೆಯ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ತಾಯಿಯೊಂದಿಗೆ ತೆರಳಿದ್ದಳು. ನಂತರ ಮದ್ಯದ ಅಮಲಿನಲ್ಲಿ ಅಲ್ಲಿಗೆ ಬಂದಿದ್ದ ತಂದೆ ಜಿತೇಂದ್ರ, ಬಾಲಕಿಯನ್ನು ಎತ್ತಿಕೊಂಡು ಹಲವು ಬಾರಿ ನೆಲಕ್ಕೆ ಎಸೆದು ಹಲ್ಲೆ ನಡೆಸಿದ್ದಾನೆ. ಈ ಘಟನೆ ಅಲ್ಲಿದ್ದವರ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಆಧರಿಸಿ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಆರೋಪಿಯನ್ನು … Continue reading 4 ವರ್ಷದ ಮಗಳನ್ನು ನೆಲಕ್ಕೆ ಎಸೆದು ಹಲ್ಲೆ ಮಾಡಿದ ತಂದೆ
Copy and paste this URL into your WordPress site to embed
Copy and paste this code into your site to embed