ಉಕ್ಕು ಸ್ಥಾವರದಲ್ಲಿ ಅಗ್ನಿ ಅವಘಡ: 8 ಕಾರ್ಮಿಕರು ಸಾವು

ವಿಶಾಖಪಟ್ಟಣ: ಉಕ್ಕು ಸ್ಥಾವರದಲ್ಲಿ ಕರಗಿದ ಲೋಹ ಹರಿದು ಸುಮಾರು 8 ಜನ ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ವಿಶಾಖಪಟ್ಟಣಂದಲ್ಲಿ ನಡೆದಿದೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ಸದ್ಯ ನಾಲ್ಕು ಜನರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ್ದಾರೆ. ದೊಡ್ಡ ಗಾತ್ರದ ಬಕೆಟ್ ಉರುಳಿ ಬಿದ್ದ ಪರಿಣಾಮ ಕಾರ್ಮಿಕರ ಮೇಲೆ ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಬಂದಿದೆ. ಇದರಿಂದಾಗಿ ಉಕ್ಕಿನ ಕರಗುವ ಕೇಂದ್ರ ಸಂಖ್ಯೆ 1 … Continue reading ಉಕ್ಕು ಸ್ಥಾವರದಲ್ಲಿ ಅಗ್ನಿ ಅವಘಡ: 8 ಕಾರ್ಮಿಕರು ಸಾವು