ಅಗ್ನಿ ದುರಂತ: ಪ್ರಾಣ ಉಳಿಸಿಕೊಳ್ಳಲು 3 ಅಂತಸ್ತಿನಿಂದ ಜಿಗಿದ ಜನ!
ಲಖನೌ: ಉತ್ತರ ಪ್ರದೇಶ ರಾಜಧಾನಿ ಲಖನೌನ ಉಷಾ ಮೆಹ್ತಾ ಮಾರ್ಗದಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಹಲವರು ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತು. ಕಟ್ಟಡದ ನೆಲ ಮಹಡಿಯಲ್ಲಿ ವಾಣಿಜ್ಯ ಅಂಗಡಿಗಳು ಕಾರ್ಯನಿರ್ವಹಿಸುತ್ತಿದ್ದರೆ, ಮೇಲಿನ ಮಹಡಿಗಳಲ್ಲಿ ತರಬೇತಿ ಸಂಸ್ಥೆ (ಕೋಚಿಂಗ್ ಸೆಂಟರ್) ಕಾರ್ಯನಿರ್ವಹಿಸುತ್ತಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ಕಟ್ಟಡದೊಳಗಿದ್ದವರಲ್ಲಿ ಆತಂಕ ಉಂಟಾಗಿ ಕೆಲವರು ಹೊರಬರಲು ಹರಸಾಹಸಪಟ್ಟರು. … Continue reading ಅಗ್ನಿ ದುರಂತ: ಪ್ರಾಣ ಉಳಿಸಿಕೊಳ್ಳಲು 3 ಅಂತಸ್ತಿನಿಂದ ಜಿಗಿದ ಜನ!
Copy and paste this URL into your WordPress site to embed
Copy and paste this code into your site to embed