ಸುಪ್ರೀಂ ಕೋರ್ಟ್‌ಗೆ 5 ಹೊಸ ನ್ಯಾಯಾಧೀಶರ ನೇಮಕ
ಸುಪ್ರೀಂ ಕೋರ್ಟ್ ಖಾಲಿ ಹುದ್ದೆಗಳ ಭರ್ತಿ: ಐವರು ನ್ಯಾಯಾಧೀಶರ ನೇಮಕಾತಿ ಅಧಿಸೂಚನೆ ನವದೆಹಲಿ: ದೇಶದ ಅತ್ಯುನ್ನತ ನ್ಯಾಯಾಂಗ ಸಂಸ್ಥೆಯಾದ ಸುಪ್ರೀಂ ಕೋರ್ಟ್‌ನಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ವೇಗ ನೀಡಿರುವ ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದ ಐವರು ನ್ಯಾಯಾಧೀಶರ ನೇಮಕಾತಿಗೆ ಅನುಮೋದನೆ ನೀಡಿದೆ. ಈ ಸಂಬಂಧ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಸೋಮವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಸುಪ್ರೀಂ ಕೋರ್ಟ್ … Continue reading ಸುಪ್ರೀಂ ಕೋರ್ಟ್‌ಗೆ 5 ಹೊಸ ನ್ಯಾಯಾಧೀಶರ ನೇಮಕ
Copy and paste this URL into your WordPress site to embed
Copy and paste this code into your site to embed