ವಿಮಾನ ವಿಳಂಬದಿಂದ ಜೀವ ಉಳಿಯಿತು

ಪಣಜಿ: ಗೋವಾದ ಹಡಪಡೆಯ ನೈಟ್‌ಕ್ಲಬ್‌ನಲ್ಲಿ ಶನಿವಾರ ಮಧ್ಯರಾತ್ರಿಯ ವೇಳೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಪಾರ್ಟಿಗೆ ತೆರಳಬೇಕಿದ್ದ ದೆಹಲಿಯ ಪ್ರವಾಸಿಗ ವಿಮಾನ ವಿಳಂಬವಾಗಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ. ದೆಹಲಿಯಿಂದ ಗೋವಾಕ್ಕೆ ಬಂದಿದ್ದ ಪ್ರವಾಸಿಗ ನಿಖ್ನೇಶ್ 10.30ರ ಸುಮಾರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಗೋವಾದಲ್ಲಿ ಹಡಪಡೆಯಲ್ಲಿ ಬುಕ್ ಮಾಡಿದ್ದ ಹೋಟೆಲ್‌ಗೆ ರಾತ್ರಿ 12 ಗಂಟೆಯ ವೇಳೆಗೆ ತಲುಪಿದರು. ಹಡಪಡೆಯಲ್ಲಿ ನೈಟ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪಾರ್ಟಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳುವಷ್ಟರಲ್ಲಿ ಈ ಅಗ್ನಿ ಅವಘಡದ ಮಾಹಿತಿ ಬಂತು. ಇದರಿಂದಾಗಿ ಡಿಜೆ ಪಾರ್ಟಿಗೆ ಹೋಗಲಿಲ್ಲ … Continue reading ವಿಮಾನ ವಿಳಂಬದಿಂದ ಜೀವ ಉಳಿಯಿತು